12:19 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Kodagu | ನದಿ, ಹಿನ್ನೀರಿನಲ್ಲಿ ಈಜಲು ಇಳಿಯದಿರಲು ಕುಶಾಲನಗರ ಅಗ್ನಿಶಾಮಕ ಠಾಣೆ ಸೂಚನೆ

21/04/2026, 18:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂಕು ಮೂಲತಃ ಕಾವೇರಿ ನದಿಯ ಸಮೀಪವಿರುವುದರಿಂದ ತಾಲೂಕಿನ ಸುತ್ತಲೂ ನದಿ ಹರಿಯುವಿಕೆಯ ಪ್ರಮಾಣ ಹೆಚ್ಚಾಗಿರುವುದರಿಂದ ಈ ಬೇಸಿಗೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ನದಿಯಲ್ಲಿ ಈಜುಲು ತೆರಳುವುದರಿಂದ ನದಿಯಲ್ಲಿ ಮುಳುಗಿ ಮೃತಪಡುತ್ತಿರುವುದು ನಿಜಕ್ಕೂ ದೌರ್ಭಾಗ್ಯ. ಆದರೆ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಹಾಗೂ ಹಿನ್ನೀರಿನಲ್ಲಿ ಈಜಲು ತೆರಳಬೇಡಿ, ನದಿಯ ಆಳ ಮತ್ತು ನದಿ ಹರಿಯುವಿಕೆ ಪ್ರಮಾಣ ನಿಮಗೆ ತಿಳಿದಿರುವುದಿಲ್ಲ. ಸಾಮಾನ್ಯವಾಗಿ ನೀರಿನಲ್ಲಿ ಈಜುತ್ತಿದ್ದಾಗ ಆಳ ಪ್ರದೇಶಕ್ಕೆ ಜಾರುವುದರಿಂದ ಭಯ ಉಂಟಾಗಿ ಮತ್ತು ಉಸಿರಾಟದ ಸಮಸ್ಯೆಯಿಂದ ಹಾಗೂ ಮುಂದೆ ಏನು ಮಾಡಬೇಕೆಂದು ತಿಳಿಯದೆ ಉಸಿರು ಚೆಲ್ಲುತ್ತಿದ್ದಾರೆ. ಹಾಗಾಗಿ ಯಾವುದೇ ವಿದ್ಯಾರ್ಥಿಗಳು, ಯುವಕರು ಹಾಗೂ ಸ್ಥಳೀಯರು ನೀರಿನಲ್ಲಿ ಇಳಿಯಬಾರದಾಗಿ ಅಗ್ನಿಶಾಮಕ ಠಾಣೆ ಕುಶಾಲನಗರ ಇವರ ವತಿಯಿಂದ ತಮ್ಮಲ್ಲಿ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು