ಇತ್ತೀಚಿನ ಸುದ್ದಿ
Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ ಸಂಪರ್ಕ ಕಡಿತ
04/08/2025, 13:26

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿಕೊಂಡ ಘಟನೆ ತಡರಾತ್ರಿ ನಡೆದಿದೆ ಲಾರಿ ಮಗುಚಿಕೊಂಡು ಪರಿಣಾಮ ರಸ್ತೆ ಸಂಪರ್ಕ ಕಡಿತವಾಗಿದೆ.
ಲಾರಿಯಲ್ಲಿ ತುಂಬಲಾದ ಸರಕು ಹಾಗೂ ಇರುವವರ ಬಗ್ಗೆ ಮತ್ತು ಅವರ ಯೋಗ ಕ್ಷೇಮದ ಬಗ್ಗೆ ಯಾವುದೇ ಮಾಹಿತಿ ತಡರಾತ್ರಿವರೆಗೆ ಲಭ್ಯವಾಗಿರುವುದಿಲ್ಲ.