12:23 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭ

26/03/2026, 18:59

ಮಡಿಕೇರಿ(reporterkarnataka.com): ಮಡಿಕೇರಿಯ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿಯ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭಗೊಂಡಿದೆ.

ಸಿಂಕೋನ, ಇಬ್ಬನಿವಳವಾಡಿ, ಕಗ್ಗೋಡ್ಲು ವ್ಯಾಪ್ತಿಯಲ್ಲಿ ಹುಲಿಗಾಗಿ ಹುಡುಕಾಟ‌ ಶುರುವಾಗಿದೆ. ಥರ್ಮಲ್‌ ಡ್ರೋನ್ ಬಳಸಿ ಶೋಧ ನಡೆಯುತ್ತಿದೆ. ಹುಲಿ ಕಾರ್ಯಾಚರಣೆಗೆ ಮೂರು ಸಾಕಾನೆಗಳಾದ ಕಂಜನ್, ಈಶ್ವರ, ಪ್ರಶಾಂತ್ ಆಗಮನವಾಗಿದೆ. ಕಾರ್ಯಾಚರಣೆಗೆ ಡಿಸಿಎಫ್ ಅಭಿಷೇಕ್ ನೇತೃತ್ವ ವಹಿಸಿದ್ದಾರೆ. ನಿನ್ನೆಯಿಂದ‌ 8-10 ಕಿ.ಮಿ ವ್ಯಾಪ್ತಿಯಲ್ಲಿ ಹುಲಿ ಓಡಾಡುತ್ತಿರುವ ಮಾಹಿತಿ ಲಭ್ಯವಾಗಿದೆ.
ಕಳೆದ ರಾತ್ರಿ 10 ಗಂಟೆಯವರೆಗೆ ಶೋಧ ಕಾರ್ಯ ನಡೆದಿತ್ತು.
ಇಂದು ಬೆಳಗ್ಗಿನ ಜಾವ ಮತ್ತೆ ಶೋಧ ಆರಂಭವಾಗಿದೆ.
ಥರ್ಮಲ್‌ ಡ್ರೋನ್‌ನಲ್ಲಿ ಹುಲಿ ಓಡಾಟ ಪತ್ತೆಯಾಗಿಲ್ಲ.
ಡಿ. ಸಿ. ಎಫ್., ಎ. ಸಿ. ಎಫ್, ಸೇರಿದಂತೆ ಅರಣ್ಯ ಇಲಾಖೆ ಯ ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು