ಇತ್ತೀಚಿನ ಸುದ್ದಿ
Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ
08/07/2026, 20:34
ಮಡಿಕೇರಿ(reporterkarnataka.com): ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ಭೂಕುಸಿತ ಹಿನ್ನೆಲೆಯಲ್ಲಿ ಮಡಿಕೇರಿ ರಾಜಾಸೀಟ್ ಅನ್ನು ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ತಾತ್ಕಾಲಿಕ ಮಾರ್ಗ ಬದಲಾವಣೆಯಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು, ರಾಜಾಸೀಟ್ ಬಳಿ ವಾಹನ ನಿಲುಗಡೆಯಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜಾಸೀಟ್‌ಗೆ ಸಾರ್ವಜನಿಕರು/ಪ್ರವಾಸಿಗರ ಪ್ರವೇಶ ನಿಷೇಧ ಹೇರಲಾಗಿದೆ.













