6:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

29/11/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಚೆರಿಯಪರಂಬು ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗ್ರಾಮದ ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿ ಪುತ್ರಿ, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿತ್ರಾ (17) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಒಂದು ತಿಂಗಳಿನಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದಳು ಎನ್ನಲಾಗಿದ್ದು ಇಂದು ಪೋಷಕರು ಕೆಲಸಕ್ಕೆ ಹೋದ ಸಂದರ್ಭ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ಘಟನೆ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು