9:24 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

10/06/2026, 10:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಚಲಿಸುತ್ತಿದ್ದ ಬೈಕ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ತಾಲ್ಲೂಕು ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಚೋನೆಕೆರೆ ನಿವಾಸಿ ಬೋಪಣ್ಣ (77) ಎಂದು ಗುರುತಿಸಲಾಗಿದೆ. ನೆಲಜಿ ಕಡೆಯಿಂದ ನಾಪೋಕ್ಲು ಕಡೆಗೆ (KA 12 W 6593)ಬೈಕ್ ನಲ್ಲಿ ಬೋಪಣ್ಣ ತೆರಳುತ್ತಿದ್ದ ಸಂದರ್ಭ, ನಾಪೋಕ್ಲು ಕಡೆಯಿಂದ ಎಮ್ಮೆಮಾಡು ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರ್ ಡಿಕ್ಕಿ ಪಡೆಸಿದೆ, ಡಿಕ್ಕಿ ಬಳಿಕ ಕಾರ್ ಚಾಲಕ ನೌಷದ್ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು