3:26 PM Saturday28 - February 2026
ಬ್ರೇಕಿಂಗ್ ನ್ಯೂಸ್
ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Kodagu | ನಾಪೋಕ್ಲು: ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ; ಎಲ್ಲ ಆರೋಪಿಗಳ ಬಂಧನ

28/02/2026, 15:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

* ಆರೋಪಿಗಳಾದ ಸಿದ್ದಿಕ್. ಸುಹೆಲ್, ನಾಭಿ, ರಶೀದ್ ಬಂಧನ.

* ನಿನ್ನೆ ಹಿಂದೂ ಸಂಗಮದ ಪ್ರಚಾರ ಕಾರ್ಯದ ಸಂಧರ್ಭ ಗೌತಮ್ ಮೇಲೆ ಮಾರಣಾಂತಿಕ ಹಲ್ಲೆ

* ಆರೋಪಿಗಳನ್ನು ಬಂದಿಸಲು ಇಂದು ಮಧ್ಯಾಹ್ನದ ಗಡವು ನೀಡಿದ್ದ ಹಿಂದೂ ಪರ ಸಂಘಟನೆಗಳು

* ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳನ್ನೂ ಬಂಧಿಸಿರುವ ಪೊಲೀಸರು

ಇತ್ತೀಚಿನ ಸುದ್ದಿ

ಜಾಹೀರಾತು