2:09 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

30/03/2026, 14:50

ಮಡಿಕೇರಿ(reporterkarnataka.com): ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಖ್ಯಾತೆ ಗ್ರಾಮದಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ಚಾಲಕನ ಮೇಲೆ ಅದೇ ಟ್ರ್ಯಾಕ್ಟರ್ ಚಕ್ರ ಹರಿದು ಸಾವನಪ್ಪಿದ ಘಟನೆ ನಡೆದಿದೆ.
ಯಸಳೂರು ಗ್ರಾಮದ ಪರಮೇಶ್ (52) ಮೃತ ವ್ಯಕ್ತಿ. ಖ್ಯಾತೆ ಗ್ರಾಮದ ಅಬ್ದುಲ್ ರೆಹಮಾನ್ ಎಂಬುವರು ಮಗ ಮತ್ತು ಮೊಮ್ಮಗನೊಂದಿಗೆ ಕಾರಿನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಯಾಸಳೂರು ತೊಂತಲಾಪುರ ಗ್ರಾಮದ ಪರಮೇಶ್ ಚಲಿಸುತ್ತಿದ್ದ ಟ್ರಾಕ್ಟರ್ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು
ಈ ಸಂದರ್ಭ ಟ್ರಾಕ್ಟರ್ ಚಾಲಕ ಕೆಳಕ್ಕೆ ಬಿದ್ದು ಅದೇ ಟ್ರಾಕ್ಟರ್ ಚಕ್ರ ಚಾಲಕನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು