9:55 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

19/02/2026, 18:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmil.com

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಹಳ್ಳ ಶಿಲ್ಪಿ ಎಸ್ಟೇಟ್ ನಲ್ಲಿ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವನಪ್ಪಿರುವ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಚಾಲಕ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪ್ರವೀಣ್ ಪೂಜಾರ್ (35) ಮೃತ ದುರ್ದೈವಿ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು