7:27 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು

29/06/2025, 11:02

ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ.


ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ್ ಸೇರಿದಂತೆ ಗುಹ್ಯ ಭಾಗದಲ್ಲೂ ಸಲಗವೊಂದು ಜನವಸತಿ ಪ್ರದೇಶದಲ್ಲಿ ಓಡಾಡಿರುವ ದೃಶ್ಯ ಸೆರೆಯಾಗಿದೆ.ಒಂಟಿ ಸಲಗ ಓಡಾಟಕ್ಕೆ ಸ್ಥಳೀಯ ತೋಟದ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದು, ಕಾಡಾನೆಯನ್ನು ಕಾಡಿಗೆ ಅಟ್ಟುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು