4:27 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ

25/04/2026, 15:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣoಗಾಲ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ನಿಯಂತ್ರಣಕ್ಕೆ ತಂದು ಕಾಡಿಗೆ ಅಟ್ಟಲಾಯಿತು.
ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಿಂದ ಹೊರಬಂದು ಕೃಷಿ ಜಮೀನು ಹಾನಿ ಮತ್ತು ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಈ 2 ಮರಿಗಳು ಇರುವ 9 ಕಾಡಾನೆಗಳನ್ನು ಅರಣ್ಯಕ್ಕೆ ಸೇರಿಸಿದ ಮೇಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು