5:49 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೋಲಾರ: ಜಿಲ್ಲಾಧಿಕಾರಿಯಿಂದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಪರಿಶೀಲನೆ; ಶೀಘ್ರ ಪೂರ್ಣಗೊಳಿಸಲು ಸೂಚನೆ

13/12/2023, 21:09

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಅಕ್ರಂ ಪಾಷಾ ನಡೆಸಿದರು.
ಈ ಸಂದರ್ಭದಲ್ಲಿ ಕ್ರೀಡಾ ಇಲಾಖಾಧಿಕಾರಿಗಳಾದ ಗೀತಾ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್‌.ಮುನಿಯಪ್ಪ, ಪ್ರದಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ,ಹಿರಿಯ ಕ್ರೀಡಾ ಪಟು ಎಚ್. ಜಗನ್ನಾಥನ್, ಕಾರ್ಯದರ್ಶಿ ರಾಜೇಶ್ ಬಾಬು, ಕೋಚ್ ಎಂ.ವೆಂಕಟೇಶ್ ಅವರು ಜಿಲ್ಲಾಧಿಕಾರಿಗಳಿಗೆ ಸ್ಟೇಡಿಯಂ ಬಗ್ಗೆ ಮಾಹಿತಿ ನೀಡಿ ಶೀಘ್ರವೇ ಕಾಮಗಾರಿಗಳನ್ನು ಪೂರ್ಣ ಗೊಳಿಸಿ ಸಹಕರಿಸುವಂತೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು