8:44 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೊಲ್ಲಾಪುರ ಮಹಾಲಕ್ಷ್ಮಿ ದೇವಳಕ್ಕೆ ಕಾಶೀ ಮಠಾಧೀಶರ ಭೇಟಿ: ಶ್ರೀಗಳಿಂದ ಮಹಾಪೂಜೆ ಸಲ್ಲಿಕೆ

14/03/2023, 23:11

ಮಂಗಳೂರು(reporterkarnataka.com): ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.
ಸ್ವಾಮೀಜಿಯವರನ್ನು ದೇವಳದ ಆಡಳಿತ ಮಂಡಳಿಯ ಪ್ರಮುಖರು ವಿಶೇಷವಾಗಿ ಸ್ವಾಗತಿಸಿದರು. ವಿಶೇಷವಾಗಿ ಅಲಂಕೃತವಾಗಿದ್ದ ಮಹಾಲಕ್ಷಿ ದೇವಿಗೆ ಮಹಾಪೂಜೆ ಸಲ್ಲಿಸಿದ ಶ್ರೀಗಳು ಕುಂಕುಮಾರ್ಚನೆ ಸೇವೆ ಸಲ್ಲಿಸಿದರು.

ಸ್ವಾಮೀಜಿಯವರೊಂದಿಗೆ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುವೀರ್ ಭಂಡಾರಕಾರ್, ಪ್ರಮುಖರಾದ ಗುರುಪ್ರಸಾದ್ ಕಾಮತ್ ಕಾನೆಗಾಡ್, ರಾಘವೇಂದ್ರ ಭಕ್ತ, ಉಮೇಶ್ ಕಾಮತ್ ದಹಿಸರ್, ಸಿಎ ಜಗನ್ನಾಥ್ ಕಾಮತ್, ಅನಂತರಾಮ್ ಶೆಣೈ ಕುಂದಾಪುರ, ಕೊಚ್ಚಿ ಯೋಗೀಶ್ ಕಾಮತ್, ಚೇತನ್ ಕಾಮತ್ ಹಾಗೂ ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು