9:09 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಕೊಂಪದವು ಅಂಗನವಾಡಿ ಕೇಂದ್ರದ ಮೇಲ್ಚಾವಣಿ, ನೂತನ ರಿಕ್ಷಾ ಪಾರ್ಕ್ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

02/01/2023, 13:57

ಸುರತ್ಕಲ್(reporterkarnataka.com): ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಕೊಂಪದವು ಅಂಗನವಾಡಿ ಕೇಂದ್ರಕ್ಕೆ ಮೇಲ್ಚಾವಣಿ, ಕೊಂಪದವು ನೂತನ ರಿಕ್ಷಾ ಪಾರ್ಕ್ ಹಾಗೂ ಮುಚ್ಚೂರು ನೂತನ ರಿಕ್ಷಾ ಪಾರ್ಕನ್ನು ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ , ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ ಎ. ಎಸ್., ಮಾಜಿ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ, ಸದಸ್ಯರಾದ ವೀರಪ್ಪ ಗೌಡ, ರಜನೀಶ್, ಉದಯ ನಾಯ್ಕ್, ಪೂರ್ಣಿಮಾ ಹರಿಪ್ರಕಾಶ್, ಸುಮನ, ಪಂಚಾಯತ್ ಕಾರ್ಯದರ್ಶಿ ಸತೀಶ್ ಹಾಗೂ ಪ್ರಮುಖರಾದ ಪ್ರಸಾದ್ ಕೊಂಪದವು, ಸಂದೇಶ್ ಡೇಸಾ, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು