12:18 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಿಪಿಎಂ ತಾಲೂಕು ಸಮ್ಮೇಳನ: ಕಾರ್ಯದರ್ಶಿಯಾಗಿ  ಸಿ.ವಿರುಪಾಕ್ಷಪ್ಪ ಆಯ್ಕೆ

04/11/2021, 10:13

ವಿಜಯನಗರ(reporterkarnataka.com)

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮ್ಮೇಳನ,ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು.

ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಚಂದ್ರಕುಮಾರಿ, ತಾಲೂಕು ಸಂಚಾಲಕಿ ಲಕ್ಷ್ಮಿದೇವಿ, ದೇವದಾಸಿ ವಿಮೊಚನೆ ಸಂಘದ ಅಧ್ಯಕ್ಷೆ ಕನ್ನಕೇರಿ ಯಂಕಮ್ಮ, ದಲಿತ ಸಮಿತಿ ಸಂಚಾಲಕ ಬಿಟಿಗುದ್ದಿ ಚಂದ್ರು, ಸಿಐಟಿಯು ಸಂಚಾಲಕರಾದ ಗುನ್ನಳ್ಳಿ ರಾಘವೇಂದ್ರ, ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಸಮ್ಮೇಳದ ನಂತರ ಸಿ.ವಿರುಪಾಕ್ಷಪ್ಪರನ್ನು, ಸಿಪಿಎಂ ಪಾರ್ಟಿ ಕೂಡ್ಲಿಗಿ ತಾಲೂಕು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಸಿಪಿಎಂ ತಾಲೂಕು ಪದಾಧಿಕಾರಿಗಳು ಹಾಗೂ ತಾಲ್ಲೂಕು ಸಮಿತಿ ಸರ್ವ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು