9:41 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕೊಪ್ಪ: ಸ್ಕಿಡ್ ಆಗಿ 20 ಅಡಿ ಕಂದಕಕ್ಕೆ ಬಿದ್ದ ಗೂಡ್ಸ್ ಗಾಡಿ; ನಾಲ್ವರು ಪ್ರಾಣಾಪಾಯದಿಂದ ಪಾರು

05/09/2024, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಗೂಡ್ಸ್ ಗಾಡಿಯೊಂದು ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದಿದ್ದು,
ಗಾಡಿಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ತಿರುವಿನಲ್ಲಿ ಗಾಡಿ ಸ್ಕಿಡ್ ಆಗಿದೆ. ಗುಡ್ಡದ ಮರಗಿಡಗಳಿಗೆ ಸಿಲುಕಿ ಸ್ಲೋ ಆಗಿ ಗೂಡ್ಸ್ ಗಾಡಿ ಬಿದ್ದಿದೆ.


ತಿರುವು ಇದ್ದ ಕಾರಣ ಗಾಡಿಯೂ ಸ್ಲೋ ಇದ್ದು ಯಾವುದೇ ಅನಾಹುತ ಸಂಭವಿಸಿಲ್ಲ.ಗಾಡಿಯಲ್ಲಿದ್ದ ನಾಲ್ವರಿಗೂ ಸಣ್ಣ-ಪುಟ್ಡ ಗಾಯಗಳಾಗಿವೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು