10:06 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು ಸಂಚಾರ ಸ್ಥಗಿತ

27/07/2025, 19:09

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಬೃಹತ್ತಾಕಾರದ ಮರವೊಂದು ರಸ್ತೆಗೆ ಬಿದ್ದಿದ್ದು ಬೆಳಗ್ಗೆಯಿಂದ ಜಯಪುರದಿಂದ ಬಸರೀಕಟ್ಟೆ, ಕಳಸ, ಹೊರನಾಡಿಗೆ ಹಾಗೂ ಹೊರನಾಡಿನಿಂದ ಬಸರೀಕಟ್ಟೆ ಜಯಪುರಕ್ಕೆ ಬಸ್ ಸಂಪರ್ಕ ಇಲ್ಲದೆ ಜನ ಪರದಾಡುವಂತಾಗಿದೆ.


ಮರವನ್ನು ಇನ್ನೂ ತೆರವುಗೊಳಿಸುವ ವರೆಗೆ ಸಣ್ಣಪುಟ್ಟ ವಾಹನಗಳು ಓಡಾಡುತ್ತಿವೆ. ಮರವನ್ನು ತೆರವುಗೊಳಿಸಿದ ನಂತರವಷ್ಟೇ ಬಸ್ಸುಗಳು ಈ ಮಾರ್ಗವಾಗಿ ಸಂಚರಿಸಬಹುದಾಗಿದೆ. ಮಲೆನಾಡಿನಲ್ಲಿ ಗಾಳಿ ಮಳೆಗೆ ಹಲವೆಡೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು