ಇತ್ತೀಚಿನ ಸುದ್ದಿ
ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ: ಅಪಾಯಕ್ಕೆ ಆಹ್ವಾನ
16/07/2024, 12:21
ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು,ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ.
ಕೊಪ್ಪ-ಜಯಪುರ ರಾಜ್ಯ ಹೆದ್ದಾರಿ ವಾಹನ ಸವಾರರಲ್ಲಿ ಇದು ಆತಂಕ ಮೂಡಿಸಿದೆ.
ರಸ್ತೆಗೆ ಕಲ್ಲು ಇಟ್ಟು ಸ್ಥಳೀಯರು ವಾಹನ ಸವಾರರಿಗೆ
ಎಚ್ಚರಿಕೆ ನೀಡಿದ್ದಾರೆ.