2:21 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಕೊಪ್ಪ: ತೋಟಕ್ಕೆ ನುಗ್ಗಿದ ಆನೆ; ಬಾಳೆ, ಅಡಿಕೆ ಸೇರಿ ಅಪಾರ ಪ್ರಮಾಣದ ಕೃಷಿ ಹಾನಿ

01/08/2022, 16:59

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊನ್ನಗುಂಡಿಯಲ್ಲಿ ಸೋಮವಾರ ಮುಂಜಾನೆ ತೋಟವೊಂದಕ್ಕೆ ನುಗ್ಗಿದ ಆನೆ ಅಪಾರ ಪ್ರಮಾಣದ ಕೃಷಿ ಹಾನಿಗೊಳಿಸಿದೆ.


ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊನ್ನಗುಂಡಿ (ಬಸರೀಕಟ್ಟೆ ಸಮೀಪ) ಯಲ್ಲಿ ಭಾನುವಾರ ತಡರಾತ್ರಿ ಹಾಗೂ ಸೋಮವಾರ ನಸುಕಿನ ವೇಳೆ ಶೀನ ಶೆಟ್ಟಿ ಎಂಬುವವರ ತೋಟಕ್ಕೆ ಆನೆ ನುಗ್ಗಿ ಬಾಳೆ, ಅಡಿಕೆ ಸಸಿ ಮತ್ತು ಕಾಫಿಗಿಡಗಳು ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು