6:45 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಕೊಪ್ಪ: ಯುವಕ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಲು ಕೋರಿಕೆ

03/10/2024, 22:25

ಜಯಪುರ(reporterkarnataka.com): ಕೊಪ್ಪ ತಾಲೂಕಿನ ಶಾಂತಿಪುರ ನಿಡುವಾನೆ, ಎಲೆಮಡಲು ಗ್ರಾಮದ ಡೇವಿಡ್ ಕೆ. ವಿ. ಅಲಿಯಾಸ್ ವರ್ಗಿಸ್ (37) ಅವರು ಕಾಣೆಯಾಗಿದ್ದಾರೆ.
5.5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು ಎಣ್ಣೆಗಪ್ಪು ಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕನ್ನಡ, ತುಳು, ತಮಿಳು, ಮಳಿಯಾಳಿ ಭಾಷೆ ಮಾತನಾಡುತ್ತಾರೆ.
ಇವರ ಸುಳಿವು ಸಿಕ್ಕಲ್ಲಿ ಜಯಪುರ ಪೋಲಿಸ್ ಠಾಣೆ ಸಂಖ್ಯೆ 9480805172 ನಂಬರಿಗೆ ಕರೆಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು