6:14 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ

22/04/2023, 22:11

ಶಶಿ ಬೆತ್ತದಕೊಳಲು ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.


ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು