10:24 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೊರಗಜ್ಜ ದೈವದ ವಿಡಿಯೋ ಅಸಮಂಜಸವಾಗಿ ಎಡಿಟ್ ಮಾಡಿ ಬಿಡುಗಡೆ : ಬಜಪೆ ಠಾಣೆಗೆ ದೂರು

05/08/2021, 22:46

ಬಜಪೆ (reporterkarnataka.com)

ತುಳುನಾಡಿನ ಆರಾಧ್ಯದೈವ ಶ್ರೀ ಸ್ವಾಮಿ ಕೊರಗಜ್ಜ ದೈವದ ಅನುಚಿತವಾಗಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಹರೀಶ್ ಮಟ್ಟಿಯವರ ನೇತೃತ್ವದಲ್ಲಿ ಬಜಪೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ನಿಯೋಗದಲ್ಲಿ ಸಾಮಾಜಿಕ ಕಾರ್ಯಕರ್ತ ಭರತ್ ಎಸ್. ಕರ್ಕೇರ, ಹಿಂ.ಜಾ.ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಸಜೇಶ್ ಕಂದಾವರ, ಅಶೋಕ್ ಕುಮಾರ್ ಸಿ., ಸಂದೀಪ್ ಮಟ್ಟಿ, ನವೀನ್, ದಿನೇಶ್, ನಿಧಿ ಮಳಲಿ ಮತ್ತಿತರರು ಇದ್ದರು.

ಮನವಿ ಸ್ವೀಕರಿಸಿದ ವೃತ್ತ ನಿರೀಕ್ಷಕರು ಆರೋಪಿಯನ್ನು ಶೀಘ್ರವಾಗಿ ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು