4:04 AM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ವಾಹನ ಪಲ್ಟಿ; ಹಲವರಿಗೆ ಕೈ ಮುರಿತ

29/05/2022, 20:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ರಾಷ್ಟ್ರೀಯ ಹೆದ್ದಾರಿ ದರ್ಬಾರ್ ಹೋಟೆಲ್ ಬಳಿ ತೂಫಾನ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ.


ಧರ್ಮಸ್ಥಳ ಹೋಗಿ ಬರುತ್ತಿದ್ದ ರಾಣಿಬೆನ್ನೂರಿನ ಮೂಲದವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು