3:58 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸರಣಿ ಕಳ್ಳತನ; ಶಾಲೆಯಲ್ಲೂ ಕೈಚಳಕ ತೋರಿಸಿದ ಚೋರರು; ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತು ಲೂಟಿ

08/03/2022, 20:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಲ್ಲಿ ಸರಣಿ ಕಳ್ಳತನ ನಡೆದಿದೆ. ಕೊಟ್ಟಿಗೆಹಾರ ಪ್ರಾಥಮಿಕ
ಶಾಲೆ, ಕೋಳಿ ಅಂಗಡಿ, ಗ್ಯಾರೇಜ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತು ಚೋರರ ಪಾಲಾಗಿದೆ.


ಶಾಲೆಯ ಮೇಲ್ಚಾವಣಿಯ ಹೆಂಚು ತೆಗೆದು, ಬಾಗಿಲು ಮುರಿದು ಕಳ್ಳತನ ನಡೆಸಲಾಗಿದೆ.

ಶಾಲೆಯಲ್ಲಿದ್ದ ಪ್ರೊಜೆಕ್ಟರ್, ನಗದು ಇತ್ಯಾದಿ ವಸ್ತುಗಳನ್ನು ಕಳ್ಳರು ಲೂಟಿ ಮಾಡಿದ್ದಾರೆ. ಹಿಂದಿನ ದಿನ ಶಾಲೆಯಲ್ಲಿ ಸ್ಕೂಲ್ ಡೇ ಆಚರಿಸಲಾಗಿತ್ತು.

ಕೋಳಿ ಅಂಗಡಿಯಲ್ಲಿ ನುಗ್ಗಿದ ಕಳ್ಳರು  ನಾಲ್ಕು ಸಾವಿರ ನಗದು ಕಳವು ಮಾಡಿದ್ದಾರೆ. ಒಟ್ಟು ಲಕ್ಷಾಂತರ ರೂ ಬೆಲೆ ಬಾಳುವ ವಸ್ತು, ನಗದು 
ಕಳವು ಮಾಡಲಾಗಿದೆ.

ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ.ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಆಗಮಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು