10:58 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ; ಸೇತುವೆಯ ತಡೆಗೋಡೆ ಏರಿದ ಕೆಎಸ್ಸಾರ್ಟಿಸಿ ಬಸ್: ತಪ್ಪಿದ ಭಾರೀ ಅನಾಹುತ 

29/03/2022, 22:44

ಚಿಕ್ಕಮಗಳೂರು(reporterkarnataka.com): ಕೊಟ್ಟಿಗೆಹಾರ ಸುಂಕಸಾಲೆ ಸಮೀಪ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆ ಕಂಬಿಯಲ್ಲಿ ಸಿಲುಕಿಕೊಂಡ ಘಟನೆ ಇಂದು ಸಂಜೆ ನಡೆದಿದೆ.

ಬಸ್ ಹೊರನಾಡಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು ಬಸ್ಸು ಸೇತುವೆಯ ತಡೆಗೋಡೆಗೆ ಬಡಿದು ನಿಂತಿದ್ದರಿಂದ ಕಂದಕಕ್ಕೆ ಬಸ್ ಬೀಳುವುದು ತಪ್ಪಿದೆ. ಕಂದಕ ತುಂಬಾ ಆಳವಾಗಿದ್ದು ಕಂದಕಕ್ಕೆ ಬಿದ್ದಿದ್ದರೆ, ದೊಡ್ಡ ಅನಾಹುತ ಸಂಭವಿಸುತ್ತಿತ್ತು.ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು