1:48 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಹಲವೆಡೆ ಮನೆಗೆ ಹಾನಿ; ವಿದ್ಯುತ್ ಸಂಪರ್ಕ ಕಡಿತ

21/04/2022, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಸುತ್ತಮುತ್ತ ಗುರುವಾರ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ‌ ಮನೆಗೆ ಹಾನಿಯಾಗಿದೆ.

ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.ಹೆಮ್ಮಕ್ಕಿ ಸಮೀಪದ ನಾಗಸಂಪಿಗೆ ಮಕ್ಕಿಯಲ್ಲಿ ಹರೀಶ್ ಎಂಬುವವರ ಮನೆಯ ಮೇಲೆ ಮರ ಬಿದ್ದು  ಮನೆ ಜಖಂಗೊಂಡಿದ್ದು ಮನೆಯೊಳಗಿದ್ದ ಸುಪಿತ್ರಾ ಎಂಬುವವರಿಗೆ ಗಾಯವಾಗಿದೆ.


ಮಾಲಿಂಗನಾಡು ಗ್ರಾಮದಲ್ಲಿ10 ಕ್ಕೂ ಹೆಚ್ಚುಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು