7:17 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಫಾರ್ಚುನರ್ ಕಾರಿನಲ್ಲಿ ಸಾಗಿಸುತ್ತಿದ್ದ 2.50 ಲಕ್ಷ ರೂ. ವಶ; ಧರ್ಮಸ್ಥಳ, ಕಟೀಲ್ ಹುಂಡಿಗೆ ಹಾಕಲು ತಂದಿದ್ದ ಹಣ

01/04/2023, 09:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಕಾರಿನಲ್ಲಿ 2.50 ಲಕ್ಷ ಹಣ ಪತ್ತೆಯಾಗಿದೆ.
ಫಾರ್ಚುನರ್ ವಾಹನದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರು ಧರ್ಮಸ್ಥಳ-ಕಟೀಲ್ ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ 2.50 ಲಕ್ಷ ಹಣ ತಂದಿದ್ದರು ಎನ್ನಲಾಗಿದೆ.

ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ದಾಖಲೆ ಇಲ್ಲದ ಕಾರಣ ಹಣವನ್ನ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ
50 ಸಾವಿರ ರೂ. ಹಣ ಸಾಗಾಟಕ್ಕೆ ಮಾತ್ರ ಅವಕಾಶವಿದೆ. 2.50 ಲಕ್ಷ ಹಣಕ್ಕೆ ದಾಖಲೆ ಇಲ್ಲದ ಕಾರಣ ಹಣ ಸೀಜ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು