10:05 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ; ಹುಲಿ ದಾಳಿಗೆ ತೋಟದಲ್ಲಿ ಮೇಯುತ್ತಿದ್ದ ಹಸು ಸಾವು

08/07/2022, 00:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತೋಟದಲ್ಲಿ ಮೇಯುತ್ತಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಬಿ.ಹೊಸಳ್ಳಿ ಗ್ರಾಮದ ಕನ್ ಗೆರೆ ಯಲ್ಲಿ ನಡೆದಿದೆ.

ಸ್ಥಳಕ್ಕೆ ಅರಣ್ಯ ರಕ್ಷಕ ಮೋಹಸೀನ್ ಮತ್ತು ಜಾನುವಾರು ಅಧಿಕಾರಿ ಬಸವರಾಜ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು