ಇತ್ತೀಚಿನ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬೊಳೂರು ಮೊಗವೀರ ಮಹಾಸಭಾದಿಂದ ಸನ್ಮಾನ
05/07/2021, 22:56

ಮಂಗಳೂರು(reporterkarnataka news):
ನಗರದ ಸುಲ್ತಾನ್ ಬತ್ತೇರಿಯಲ್ಲಿ ಸೋಮವಾರ ನಡೆದ ಮೊಗವೀರರೊಂದಿಗೆ ಸಂವಾದ ಕಾರ್ಯಕ್ರಮ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬೊಳೂರು ಮೊಗವೀರರ ಮಹಾಸಭಾದ ಅಧ್ಯಕ್ಷ ರಾಜಶೇಖರ ಕರ್ಕೇರ, ಪ್ರಸಾದ್ ಕಂಚನ್, ದೇವಡ ಬೊಳೂರು ಮತ್ತಿತರರು ಸನ್ಮಾನಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ಮಾಜಿ ಎಂಎಲ್ಸಿ ಐವನ್ ಡಿಸೋಜ ಮತ್ತಿತರರು ಭಾಗವಹಿಸಿದ್ದರು.