9:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತರ ಮನೆಗೆ ಐಟಿ ದಾಳಿ: ದಾಖಲೆ ಪರಿಶೀಲನೆ

28/10/2021, 14:33

ಬೆಂಗಳೂರು(reporterkarnataka.com); ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ಎನ್ನಲಾದ ಗುತ್ತಿಗೆದಾರ ಯು.ಬಿ. ಶೆಟ್ಟಿ ಹಾಗೂ ಅವರ ಸಹೋದರ ಸೀತಾರಾಮ ಶೆಟ್ಟಿ ಅವರ ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಗೋವಾದಿಂದ ಆಗಮಿಸಿದ 20ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಕುಂದಾಪುರ ಸಮೀಪದ ಉಪ್ಪುಂದ ಮೂಲದ ಯು.ಬಿ. ಶೆಟ್ಟಿ ಅವರ ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಮನೆ ಹಾಗೂ ಕಚೇರಿಗೆ ದಾಳಿ ನಡೆಸಲಾಗಿದೆ. ಯು.ಬಿ. ಶೆಟ್ಟಿ ಅವರ ಸಹೋದರ ಸೀತಾರಾಮ ಶೆಟ್ಟಿ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಧಾರವಾಡದ ವಿನಾಯಕ ನಗರದಲ್ಲಿ ಸೀತಾರಾಮ ಶೆಟ್ಟಿ ಅವರ ಮನೆ ಇದೆ. ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು