6:28 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹುಟ್ಟುಹಬ್ಬ: ಕೇಕ್ ತಿನ್ನಿಸಿದ ಸಿದ್ದರಾಮಯ್ಯ; ಫುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗಿ

15/05/2023, 10:06

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ತಡರಾತ್ರಿ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು.
ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವ ದಿನೇಶ್ ಗುಂಡೂ ರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು