2:07 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ಆಯ್ಕೆಯಾದ ಸಿ ಬಿ. ಕೂಲಿಗೋಡ ಅವರಿಗೆ ಸನ್ಮಾನ

08/10/2024, 07:39

ಸಂತೋಷ್ ಬೆಳಗಾವಿ
info.reporterkarnataka@gmail.com

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ಆಯ್ಕೆಯಾದ ಮುಗಳಖೋಡ ಪಟ್ಟಣದ ಹಿರಿಯರಾದ ಡಾ.ಸಿ. ಬಿ. ಕೂಲಿಗೋಡ ಅವರಿಗೇ ಅವರ ನಿವಾಸದಲ್ಲಿ ಸನ್ಮಾನ ಮಾಡಿ ಸತ್ಕರಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಹನಮಂತ ಹಳ್ಳೂರ, ಯಮನಪ್ಪ ನಿಡೋಣಿ, ಭೀಮಪ್ಪ ಹೊಸಟ್ಟಿ, ಮುರಿಗೆಪ್ಪ ಮಾಲಗಾರ, ಲಕ್ಷ್ಮಣ ಕೌಜಲಗಿ, ಅಪ್ಪಾಸಾಬ ಮುಜಾವರ, ವಿಠ್ಠಲ ತೋಟಗಿ, ಆನಂದ ಮೂಡಲಗಿ, ಧರಣೇಂದ್ರ ಸಪ್ತಸಾಗರ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು