2:39 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮಂಗಳೂರಿಗೆ: ಕಾಂಗ್ರೆಸ್ ಭವನಕ್ಕೆ ಭೇಟಿ

25/09/2022, 21:06

ಮಂಗಳೂರು(reporterkarnataka.com): ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ. ಪಾಟೀಲ್ ಭಾನುವಾರ ಮಂಗಳೂರಿಗೆ ಆಗಮಿಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ,ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್,ಪಕ್ಷದ ಯುವ ಮುಖಂಡ ಮಿಥುನ್ ರೈ ಕಾರ್ಪೋರೇಟರ್ ಮುಂತಾದವರು ಸ್ವಾಗತಿಸಿದರು.ಬಳಿಕ ಎಂ.ಬಿ.ಪಾಟೀಲ್ ಅವರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಮಾಜಿ ಮೇಯರ್ ಕವಿತಾ ಸನಿಲ್, ಟಿ.ಕೆ.ಸುಧೀರ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು