8:14 PM Thursday18 - September 2025
ಬ್ರೇಕಿಂಗ್ ನ್ಯೂಸ್
Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ…

ಇತ್ತೀಚಿನ ಸುದ್ದಿ

ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದೀರಾ? ಹಾಗಾದರೆ ಅರ್ಜುನ ಪ್ರಶಸ್ತಿ ನಿಮ್ಮದಾಗಿಸಿಕೊಳ್ಳಿ

19/06/2021, 07:35

ಮಂಗಳೂರು (reporterkarnataka news): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದಿಂದ 2021ನೇ ಸಾಲಿಗೆ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಅರ್ಜುನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 21 ರಂದು ಸಂಜೆ 5 ಗಂಟೆಯೊಳಗೆ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯಕ್ಕೆ ಇ-ಮೇಲ್ ಮುಖಾಂತರ ಸಲ್ಲಿಸುವಂತೆ ಸೂಚಿಸಲಾಗಿದೆ. 

 ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದಕ್ಷಿಣ ಕನ್ನಡಜಿಲ್ಲೆ (ದೂರವಾಣಿ ಸಂಖ್ಯೆ-0824-2451264) ಇವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು