7:51 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದೀರಾ? ಹಾಗಾದರೆ ಅರ್ಜುನ ಪ್ರಶಸ್ತಿ ನಿಮ್ಮದಾಗಿಸಿಕೊಳ್ಳಿ

19/06/2021, 07:35

ಮಂಗಳೂರು (reporterkarnataka news): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದಿಂದ 2021ನೇ ಸಾಲಿಗೆ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಅರ್ಜುನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 21 ರಂದು ಸಂಜೆ 5 ಗಂಟೆಯೊಳಗೆ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯಕ್ಕೆ ಇ-ಮೇಲ್ ಮುಖಾಂತರ ಸಲ್ಲಿಸುವಂತೆ ಸೂಚಿಸಲಾಗಿದೆ. 

 ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದಕ್ಷಿಣ ಕನ್ನಡಜಿಲ್ಲೆ (ದೂರವಾಣಿ ಸಂಖ್ಯೆ-0824-2451264) ಇವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು