6:09 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿ. ಜಿ. ಕಾಂತಿ

17/03/2022, 21:31

ಮಂಗಳೂರು(reporterkarnataka.com): ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಬಂದರು ಠಾಣಾಧಿಕಾರಿ ವಿಜಿ ಕಾಂತಿ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಅಂಕಗಳಿಕೆ ಜೀವನದ ಭಾಗ. ಆದರೆ ದೈಹಿಕ ಮತ್ತು ಮಾನಸಿಕ ಸದೃಢತೆ  ಕ್ರೀಡೆಗೆ ಸಹಕಾರಿಯಾಗುವುದು ಎಂದು ಅಭಿಪ್ರಾಯ ಪಟ್ಟರು.


ಅಧ್ಯಕ್ಷತೆಯನ್ನು ಮಣೇಲ್ ಅಣ್ಣಪ್ಪ ನಾಯಕ್ ವಹಿಸಿದ್ದರು. ಬೆಸೆಂಟ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಭಟ್ ಸ್ವಾಗತಿಸಿದರು. ಉಪನ್ಯಾಸಕ ಗೋಪಾಲ ರೆಡ್ಡಿ ವಂದಿಸಿದರು. ಕ್ರೀಡಾ ಕಾರ್ಯದರ್ಶಿ ನಿತಿನ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ನಿರ್ದೇಶಕ ಹರೀಶ್ ಶಿಕ್ಷಕ ಶಿಕ್ಷಕೇತರ ವೃಂದದವರು ಕ್ರೀಡಾಕೂಟವನ್ನು ಆಯೋಜಿಸುವಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು