12:01 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕೃಷಿ ಅಧಿಕಾರಿಗಳ ನಿರ್ಲಕ್ಷ್ಯ: ಕಾಮಗಾರಿ ಮುಗಿದು 1 ವರ್ಷ ಕಳೆದರೂ ಶನಿವಾರಸಂತೆ ರೈತ ಸಂಪರ್ಕ ಕೇಂದ್ರಕ್ಕೆ ಉದ್ಘಾಟನೆ ಭಾಗ್ಯವಿಲ್ಲ!

23/09/2023, 20:25

ಮಡಿಕೇರಿ(reporterkarnataka.com):ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಕಳೆದ 1 ವರ್ಷದಿಂದ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.


ಕಟ್ಟಡ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಕಟ್ಟಡದ ಉದ್ಘಾಟನೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ರೈತರಿಗೆ ಉಪಯೋಗವಾಗಲೆಂದು ಈ ಕಟ್ಟಡ ನಿರ್ಮಿಸಿದರೆ ಅಧಿಕಾರಿಗಳು ಕಟ್ಟಡ ಉದ್ಘಾಟನೆ ಮಾಡಿದೆ ನಿರ್ಲಕ್ಷ ತೋರುತ್ತಿದ್ದಾರೆ. ಇದೀಗ 50 ಲಕ್ಷದ ಕಟ್ಟಡ ಗಿಡ ಗಂಟೆಗಳಿಂದ ಮುಚ್ಚಿ ಹೋಗಿದೆ. ಈ ಕಟ್ಟಡ ಬೇಗನೆ ಉದ್ಘಾಟನೆಗೊಂಡು ರೈತರಗೆ ಉಪಯೋಗವಾಗಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಕಟ್ಟಡ ಇನ್ನು 15 ದಿನದೊಳಗೆ ಉದ್ಘಾಟನೆಗೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಲೋಕಾಯುಕ್ತರಿಗೆ, ಶಾಸಕರಿಗೆ, ಕೊಡಗು ಜಿಲ್ಲಾಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ದೂರು ನೀಡಲು ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು