ಇತ್ತೀಚಿನ ಸುದ್ದಿ
ಕೃಷಿ ವಿಕಾಸ ಯೋಜನೆ: ಮಂಗಳೂರಿನಲ್ಲಿ ಸೆ. 6ರಂದು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ
05/09/2021, 13:28
ಮಂಗಳೂರು(reporterkarnataka.com):ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಒಟ್ಟು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ನಗರದ ಹೊಯ್ಗೆ ಬಜಾರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ಆವರಣದಲ್ಲಿ ಸೆ.6ರಂದು ಬೆಳಿಗ್ಗೆ 9.30ಕ್ಕೆ ಚಾಲನೆ ನೀಡಲಾಗುವುದು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕ ಡಿ. ವೇದವ್ಯಾಸ ಕಾಮತ್ ಹಾಗೂ ಇತರೆ ಗಣ್ಯರು ಚಾಲನೆ ನೀಡುವರು.