8:07 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕೃಷಿ ವಿಕಾಸ ಯೋಜನೆ: ಮಂಗಳೂರಿನಲ್ಲಿ ಸೆ. 6ರಂದು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ

05/09/2021, 13:28

ಮಂಗಳೂರು(reporterkarnataka.com):ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಒಟ್ಟು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ನಗರದ ಹೊಯ್ಗೆ ಬಜಾರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ಆವರಣದಲ್ಲಿ ಸೆ.6ರಂದು ಬೆಳಿಗ್ಗೆ 9.30ಕ್ಕೆ ಚಾಲನೆ ನೀಡಲಾಗುವುದು.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕ ಡಿ. ವೇದವ್ಯಾಸ ಕಾಮತ್ ಹಾಗೂ ಇತರೆ ಗಣ್ಯರು ಚಾಲನೆ ನೀಡುವರು.

ಇತ್ತೀಚಿನ ಸುದ್ದಿ

ಜಾಹೀರಾತು