1:21 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೃಷ್ಣನಗರಿ ಉಡುಪಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಆದಿ ಉಡುಪಿ ಹೆಲೆಪ್ಯಾಡ್ ನಲ್ಲಿ ಸ್ವಾಗತ

29/04/2023, 15:04

ಉಡುಪಿ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷ್ಣನಗರಿ ಉಡುಪಿಗೆ ಶನಿವಾರ ಆಗಮಿಸಿದ್ದಾರೆ‌.

ಮಡಿಕೇರಿಯಿಂದ ಹೆಲಿಕಾಪ್ಟರ್ ಮೂಲಕ ಅವರು ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಂದು ಇಳಿದಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಅಭ್ಯರ್ಥಿ ಗಳಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಮುಂತಾದವರು ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು