8:56 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರಕಾರ ಆದೇಶ

25/03/2026, 20:56

ಬೆಂಗಳೂರು(reporterkarnataka.com): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ, ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗ ತಡೆಯಲು ಮುಂದಿನ ಆದೇಶದವರೆಗೂ ಹಣ ಬಿಡುಗಡೆ ತಡೆಹಿಡಿಯುವಂತೆ ಮುಕ್ತ ವಿ.ವಿ ಬ್ಯಾಂಕ್ ಖಾತೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ, ಆಕ್ಸಿಸ್ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ (ವಿಶ್ವವಿದ್ಯಾನಿಲಯಗಳು) ಎನ್.ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು