10:35 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್- ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಸಣ್ಣಪುಟ್ಟ ಗಾಯ; ಆಸ್ಪತ್ರೆಗೆ ದಾಖಲು

24/11/2024, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಾಳದ ಕಿರುಸೇತುವೆ ಬಳಿ ನಡೆದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್
ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು