4:17 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

KSRTC | ಮಂಗಳೂರು – ಕಾಸರಗೋಡು: ರಾಜಹಂಸ ಸೂಪರ್ ಫಾಸ್ಟ್ ಬಸ್ ಸೇವೆ ಪ್ರಾರಂಭ

05/07/2025, 15:54

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ”ರಾಜಹಂಸ ಸೂಪರ್ ಫಾಸ್ಟ್” ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲು ಯೋಜಿಸಲಾಗಿರುತ್ತದೆ.
ಪ್ರಯಾಣದರ ಹಾಗೂ ನಿಲುಗಡೆಗಳ ವಿವರ: ತೊಕ್ಕೊಟ್ಟು, ಬೀರಿ, ತಲಪಾಡಿ, ಮಂಜೇಶ್ವರ, ಹೊಸಂಗಡಿ, ಉಪ್ಪಳ, ಕೈಕಂಬ, ನಯಾಬಜಾರ್, ಬಂದ್ಯೋಡು, ಕುಂಬ್ಳೆ. ಒಟ್ಟು ಪ್ರಯಾಣ ದರ ರೂ 100.
ಸಾರ್ವಜನಿಕ ಪ್ರಯಾಣಿಕರು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು