10:41 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕುಡ್ಲದ ಬೆಡಗಿ ಚಾಂದಿನಿ ಅಭಿನಯದ ‘ಕಾರ್ನಿಕೊದ ಕಲ್ಲುರ್ಟಿ’ ಪ್ರಿಮಿಯರ್ ಶೋ ಅಕ್ಟೋಬರ್ 28ರಂದು

14/10/2021, 13:43

ಮಂಗಳೂರು(reporterkarnataka.com): ಕರಾವಳಿಯ ಬೆಡಗಿ ಚಾಂದಿನಿ ಅಂಚನ್ ಅಭಿನಯಿಸಿದ ‘ಕಾರ್ನಿಕೊದ ಕಲ್ಲುರ್ಟಿ’ ಚಾರಿತ್ರಿಕ ತುಳು ಚಲನಚಿತ್ರ ಪ್ರಿಮಿಯರ್ ಶೋ ಕಾರ್ಕಳದ ರಾಧಿಕಾ ಚಲನಚಿತ್ರ ಮಂದಿರದಲ್ಲಿ ಅಕ್ಟೋಬರ್ 28ರಂದು ಸಂಜೆ 5 ಗಂಟೆಗೆ ನಡೆಯಲಿದೆ.

ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು ಪ್ರಿಮಿಯರ್ ಶೋನಲ್ಲಿ ಭಾಗವಹಿಸಲಿದ್ದಾರೆ.



ನಟಿ ಚಾಂದಿನಿ ಅವರು ಹಲವು ಕನ್ನಡ ಮತ್ತು ತುಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಖ್ಯಾತ ನಟ ಉಪೇಂದ್ರ ಅವರ ಜತೆ ಅಭಿನಯಿಸಿದ ಹೆಗ್ಗಳಿಕೆಯನ್ನು ಕೂಡ ಚಾಂದಿನಿ ಪಡೆದಿದ್ದಾರೆ. ಮಾಡೆಲಿಂಗ್ ನಲ್ಲಿಯೂ ಅವರು ಎತ್ತಿದ ಕೈ. ಅವರು ರಿಪೋರ್ಟರ್ ಕರ್ನಾಟಕದ ಬ್ರಾಂಡ್ ಅಂವಾಸಿಯಡರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು