11:10 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅನೈತಿಕ ಚಟುವಟಿಕೆ, ಅವ್ಯವಹಾರದಲ್ಲಿ  ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

13/04/2022, 18:31

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕೆಲವು ಶಿಕ್ಷಕರು ಅವ್ಯವಹಾರ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ತಿಳಿದು ಬಂದಿದ್ದು, ಅವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. 

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ಪದಾಧಿಕಾರಿಗಳ ತಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ, ಶಿಕ್ಷಣಾಧಿಕಾರಿ ಯುವರಾಜ ನಾಯಕ ಅವರಿಗೆ ಹಕ್ಕೊತ್ತಾಯಗಳನ್ನು ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಅಧ್ಯಕ್ಷ ಎಂ. ಓಬಳೇಶ, ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಉಪಾಧ್ಯಕ್ಷ ಮಹಮದ್ ತೋಪಿಕ್, ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಪ್ರಧಾನ ಕಾರ್ಯದರ್ಶಿ ಆರ್.ಎಂ.ಕಾಶಿನಾಥ್,ನರಸಿಂಹ, ಬಣಕರ್ ವೀರಭದ್ರಪ್ಪ ಮರಬ, ಅಜ್ಜನ ಗೌಡ, ಉಕ್ಕಡದ ರಮೇಶ್, ಮಹೇಶ್ ಹೆಗ್ಡೆಳ್, ನಾಗಪ್ಪ, ಚಂದ್ರಪ್ಪ, ಚಿಕ್ಕಪ್ಪ, ಕಾಟೆರ್ ಲಂಕೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಕಟೇರ್ ನಾಗರಾಜ್ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು