2:51 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ

14/08/2022, 13:19

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿಯ ಗ್ರಾಮ ದೇವತೆಯಾದ ಶ್ರೀ ಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆ  ಜರುಗಿತು.


2 ಕೋಟಿ ರೂ.ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಶ್ರೀಊರಮ್ಮ ದೇವಿ ದೇವಸ್ಥಾನ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಜ್ಜಯಿನಿ ಪೀಠದ ಶ್ರೀ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ವಿವಿಧ ಮಠಾಧೀಶರು, ಕೂಡ್ಲಿಗಿ ಶಾಸಕರಾದ ಎನ್.ವೈ.ಗೋಪಾಲಕಷ್ಣ,  ಎಚ್.ವೀರನಗೌಡ್ರು, ಚಿದಾನಂದ ಸ್ವಾಮಿ, ಊರಮ್ಮ ದೇವಿ ಪೂಜಾರಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಅಧ್ಯಕ್ಷ ಬಡಿಗೇರ ನಾಗರಾಜ, ಅವರ ಸಹೋದರ ಬಡಗೇರ ವೀರಣ್ಣ, ಪಪಂ ಸದಸ್ಯ ಕಾವಲ್ಲಿ ಶಿವಪ್ಪನಾಯಕ, ಬಂಗಾರಿ ಹನುಮಂತು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಊರಮ್ಮದೇವಿ ದೇವಸ್ಥಾದ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಹಿರಿಯ ನಾಗರೀಕರು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು