11:36 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಾಡಿಗೆ ಬೆಂಕಿ; 5 ಎಕರೆ ಅರಣ್ಯ ಪ್ರದೇಶಕ್ಕೆ ಆವರಿಸಿದ ಬೆಂಕಿ ಕೆನ್ನಾಲೆಗೆ; ಅರಣ್ಯ ಇಲಾಖೆ ನಿರ್ಲಕ್ಷ್ಯ

02/05/2022, 21:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಕಕುಪ್ಪಿ ಅರಣ್ಯ ಪ್ರದೇಶವಾದ ಕಾಟ್ರಳ್ಳಿ ಗ್ರಾಮಕ್ಕೆ, ಹೊಂದಿಕೊಂಡಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 5 ಎಕರೆಯಷ್ಟು ಅರಣ್ಯ, ಬೆಂಕಿಯಿಂದ ಆವರಿಸಲ್ಪಟ್ಟಿದೆ ಎದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅರಣ್ಯಕ್ಕೆ ಬೆಂಕಿಹತ್ತಿ ತಾಸುಗಳೇ ಕಳೆದರೂ ಕೂಡ  ಅರಣ್ಯ ಇಲಾಖೆ ಸ್ಥಳಕ್ಕಾಗಮಿಸಿಲ್ಲ, ಬೆಂಕಿ ಹತ್ತಿರುವ ವಿಷಯ ಅರಣ್ಯ ಇಲಾಖಾಧಿಕಾರಿಗೆ ತಿಳಿಸಿದರೂ ಕೂಡ ಏನೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು