5:35 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೂಡ್ಲಿಗಿ ರಾಜೀವ ಗಾಂಧಿ ನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

02/11/2021, 09:55

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ರಾಜೀವ ಗಾಂಧೀನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು. 

ಎಸ್ಡಿಎಮ್ಸಿ ಜಿಲ್ಲಾ ಮುಖಂಡ ಹಾಗೂ ಸಿಐಟಿಯು ಮುಖಂಡರಾದ ಗುನ್ನಳ್ಳಿ ರಾಘವೇಂದ್ರರವರು ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಮಕ್ಕಳು ನಾಡತಾಯಿ ಕನ್ನಡಾಂಬೆಯ ಹಾಗೂ  ಮಹಾನೀಯರ ಪೋಷಕು ಧರಿಸಿ ಭಾಗವಹಿಸಿ ಸಂಭ್ರಮಿಸಿದರು. ಶಾಲಾ ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷವರ್ಗ ಹಾಗೂ ನಾಗರೀಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು