2:52 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ರಕ್ಷಾಬಂಧನ ಹಬ್ಬ ಆಚರಿಸಿದ ಸಹೋದರ ಸಹೋದರಿಯರು

13/08/2022, 00:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ನೂಲು ಹುಣ್ಣಿಮೆ ಪ್ರಯುಕ್ತ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಾದ್ಯಂತ ರಕ್ಷಾಬಂಧನ ಹಬ್ಬ ಆಚರಿಸಲಾಯಿತು. 

ಸಹೋದರ ರಿಗೆ ಸಹೋದರಿಯರು ರಾಖಿ ಕಟ್ಟುವ ಮೂಲಕ ಮತ್ತು ಸಿಹಿತಿಸಿ ಶುಭ ಹಾರೈಸುವ ಮೂಲಕ ಬಹು ಅರ್ಥಪೂರ್ಣವಾಗಿ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣದ 2ನೇ ವಾರ್ಡ್ ನಲ್ಲಿ ಮೂರು ವರ್ಷದ ಬಾಲೆ ಹರಣಿ ತನ್ನ ಸಹೋದರ ವಿನಾಯಕನಿಗೆ, ರಾಖಿ ಕಟ್ಟಿ ಸಿಹಿ ತಿನಿಸಿದಳು ಮತ್ತು ಸಹೋದರನ ಹಣೆಗೆ ವೀರ ತಿಲಕವನ್ನಿಟ್ಟು ಶುಭ ಕೋರಿದಳು. ಈ ಸಂದರ್ಭದಲ್ಲಿ ಅವರ ತಾಯಿ ರೇಣುಕ ರವರು,ಇವರಿಬ್ಬರಿಗೂ ಶುಭ ಹಾರೈಸಿದರು. ಸಹೋದರರು ಸಹೋದರಿಯರ ಪರಸ್ಪರರಲ್ಲಿ. ಸಹೋದರತ್ವ ಸಂಬಂಧ ಬೆಸೆದು ಚಿರಕಾಲ ಇರಲೆಂದು ಆಶೀರ್ವಾದ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು