2:43 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಸಮೀಪದ ಕೊಟ್ಟೂರು ಬಳಿ ಬಸ್  – ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು

06/11/2021, 15:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಕೆಎಸ್ಆರ್ಟಿಸಿ ಬಸ್  ಹಾಗೂ  ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳಗಳಲ್ಲಿ ಯೇ ಸಾವೀಡಾಗಿರುವ ಘಟನೆ ನಡೆದಿದೆ.

ಬೈಕ್ ಸವಾರ ಪ್ರಶಾಂತ್(21) ಮೃತ ದುರ್ದೈವಿಯಾಗಿದ್ದಾನೆ. ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಬಳಿ ಘಟನೆ ಜರುಗಿದೆ. ಬೈಕ್- ಬಸ್ ನಡುವೆ ಪರಸ್ಪರ ಭಾರೀ ಬಿರುಸಿನಿಂದ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೇಕ್ ಸಂಪೂರ್ಣ ಜಖಂಗೊಂಡಿದ್ದು, ಬೈಕ್ ಸವಾರ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು